ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ನಡೆದ ಕಿರಿಯ ಪ್ರಾಥಮಿಕ ಮಿನಿ ಗಲ್ರ್ಸ್ ವಿಭಾಗದ ಸ್ಟಾಂಡಿಂಗ್ ಬ್ರೋಡ್ ಜಂಪ್ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎರಡನೇ ತರಗತಿ ವಿದ್ಯಾರ್ಥಿನಿ ಪ್ರಾಧ್ವೀ ಎಸ್.ರೈ. ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.




-PRADVI%20S.RAI.jpg)
