ಸಮರಸ ಚಿತ್ರಸುದ್ದಿ: ಬದಿಯಡ್ಕ: ಉದಯಗಿರಿ ಬಾಂಜತ್ತಡ್ಕ ಭಗತ್ ಸಿಂಗ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ನ ಸ್ಥಾಪಕ ಹಾಗೂ ಮಾಜಿ ಅಧ್ಯಕ್ಷ ಸೀತಾರಾಮ ಬಾಂಜತ್ತಡ್ಕ ಇವರ ಒಂದನೆ ವರ್ಷದ ಪುಣ್ಯಸ್ಮರಣೆಯ ಭಾಗವಾಗಿ ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಅನ್ನದಾನ ಸೇವೆ ನಡೆಸಲಾಯಿತು. ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

.jpg)
