ಸಮರಸ ಚಿತ್ರಸುದ್ದಿ: ಬದಿಯಡ್ಕ: ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣಾಥೇಶ್ವರ ದೇವಸ್ಥಾನದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಇವರಿಂದ ಸಾಂಸ್ಕøತಿಕ ಕಲಾವೈಭವ ಪ್ರದರ್ಶನಗೊಂಡಿತು.
0
samarasasudhi
ಅಕ್ಟೋಬರ್ 05, 2025