HEALTH TIPS

ಇಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಕಾಸರಗೋಡು: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು (ಅ.2 ಗುರುವಾರ) ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10ಕ್ಕೆ ಕಾಸರಗೋಡು ಖಾಸಗಿ ಆಸ್ಪತ್ರೆ ಕಟ್ಟಡ(ಆಸ್ಟರ್ ಮೀಮ್ಸ್-ಚೆಂಗಳ) ಉದ್ಘಾಟನೆಗೊಳಿಸುವರು. 

ಬೆಳಿಗ್ಗೆ 11ಕ್ಕೆ ಒಡೆಯಂಚ್ಚಾಲ್ ಕೋಡೋಂಬೆಳ್ಳೂರ್ ಗ್ರಾಮ ಪಂಚಾಯತ್ ಶಾಪಿಂಗ್ ಕಾಂಪ್ಲೆಕ್ಸ್ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಕಾಞಂಗಾಡ್ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯ ಸಭಾಂಗಣ ಉದ್ಘಾಟಿಸುವರು. ರಾಜ್ಯ ಮಟ್ಟದಲ್ಲಿ ಸಾಮಾಜಿಕ ಒಗ್ಗಟ್ಟಿನ ಪಕ್ಷಾಚರಣೆಯನ್ನೂ ಅವರು ಉದ್ಘಾಟಿಸಲಿರುವರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries