ಸಮರಸ ಚಿತ್ರಸುದ್ದಿ: ಕಾಸರಗೋಡು: ಯಕ್ಷಗಾನ ಕ್ಷೇತ್ರಕ್ಕೆ ಅಪರೂಪವೆನಿಸಿದ ಶ್ರೀ ಪುರಂದರದಾಸರು ರಚಿಸಿದ "ಅನಸೂಯಾ ಚರಿತ್ರೆ" ಯಕ್ಷಗಾನ ಪ್ರಸಂಗದ ಹಾಡನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ತಲ್ಪನಾಜೆ ವೆಂಕಟ್ರಮಣ ಭಟ್, ಕುಮಾರಿ ಹೇಮ ಸ್ವಾತಿ ಕುರಿಯಾಜೆ ಭಾಗವತಿಕೆ ಮೂಲಕ ಪ್ರಸ್ತುತಪಡಿಸಿದರು.


