ಸಮರಸ ಚಿತ್ರಸುದ್ದಿ: ಬದಿಯಡ್ಕ: ಇತ್ತೀಚೆಗೆ ಕೊಲ್ಲಂನಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಸಬ್ ಜೂನಿಯರ್ ವಿಭಾಗದಲ್ಲಿ ಗೆದ್ದು ಚಾಂಪಿಯನ್ಶಿಪ್ ಗಳಿಸಿದ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಅಗಲ್ಪಾಡಿ ಶ್ರೀಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಮರುದ್ದೀನ್ ಕೆ ಕೆ. ಇವರನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು. ಹೆತ್ತವರಾದ ಅಬ್ದುಲ್ಲ ನಾರಂಪಾಡಿ ಉಪಸ್ಥಿತರಿದ್ದರು.

.jpg)
