HEALTH TIPS

ಎಡನೀರು-ಕನ್ನಡ, ಅರಬಿಕ್ ಶಿಕ್ಷಕರ ಹುದ್ದೆಗೆ ಸಂದರ್ಶನ

ಕಾಸರಗೋಡು: ಎಡನೀರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಚ್‍ಎಸ್‍ಎಸ್‍ಟಿ ಕನ್ನಡ(ಜೂನಿಯರ್) ಮತ್ತು ಎಚ್‍ಎಸ್‍ಎಸ್‍ಟಿ ಅರೇಬಿಕ್ (ಜೂನಿಯರ್)ಶಿಕ್ಷಕರ ತಾತ್ಕಾಲಿಕ ನೇಮಕಾತಿ ನಡೆಸಲಾಗುತ್ತಿದ್ದು,  ಅಕ್ಟೋಬರ್ 27 ರಂದು ಬೆಳಿಗ್ಗೆ 10ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (9446359095)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries