HEALTH TIPS

ಆರಿಕ್ಕಾಡಿ ಕಡವತ್‍ನ ರೈಲ್ವೆ ಹಳಿಯಲ್ಲಿ ಅಪರಿಚಿತ ಪುರುಷ ಮೃತದೇಹ ಪತ್ತೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಆರಿಕ್ಕಾಡಿ ಕಡವತ್ತ್ ರೈಲ್ವೆ ಹಳಿಯಲ್ಲಿ ರುಂಡದಿಂದ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪುರುಷ ಮೃತದೇಹ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ 5ಕ್ಕೆ ತಲೆ ಜಜ್ಜಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಮೃತದೇಹವನ್ನು ಜನರಲ್ ಆಸ್ಪತ್ರೆ ಶವಾಗಾರಕ್ಕೆ ರವಾಣಿಸಲಾಗಿದೆ. 

ಮೃತದೇಹಕ್ಕೆ ಮೂವತ್ತು ವರ್ಷ ಪ್ರಾಯ ಅಂದಾಜಿಸಲಾಗಿದ್ದು, ನೀಲಿ ಪ್ಯಾಂಟ್ ಮತ್ತು ಹಸಿರು ಬಣ್ಣದ ಟಿಶರ್ಟ್ ಹೊಂದಿದೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries