ಸಮರಸ ಚಿತ್ರಸುದ್ದಿ: ಬದಿಯಡ್ಕ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಹಿರಿಯ ನೇತಾರ ರಮೇಶ ಚಿನ್ನಿತ್ತಲ ಅವರು ಎಡನೀರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಸ್ವೀಕರಿಸಿ ಉಭಯಕುಶಲೋಪರಿ ನಡೆಸಿದರು. ಕಾಂಗ್ರೆಸ್ ರಾಜ್ಯ ಸಮಿತಿ ಮುಖಂಡ ಕೆ. ನೀಲಕಂಠನ್ ಮೊದಲಾದವು ಉಪಸ್ಥಿತರಿದ್ದರು.





