ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯಿತಿಯ ಎಡರಂಗ ಅಧ್ಯಕ್ಷ ಅಭ್ಯರ್ಥಿಯಾಗಿ ಪರಿಗಣಿಸಿರುವ ಸಾಬು ಅಬ್ರಹಾಂ ಅವರು ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿ ಹಗೂ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಶಾಸಕರಾದ ಎಂ. ರಾಜಗೋಪಾಲನ್, ಇ. ಚಂದ್ರಶೇಖರನ್, ಮಾಜಿ ಶಾಸಕ ಕೆ.ಪಿ ಸತೀಶ್ಚಂದ್ರನ್ ಮೊದಲಾದವರು ಉಪಸ್ಥಿತರಿದ್ದರು.




