ಮಂಜೇಶ್ವರ: ವರ್ಕಾಡಿ ನಲ್ಲೆಂಗಿಪದವು ನಿವಾಸಿ, ಹಿರಿಯ ಪಾಕ ತಜ್ಞ ಗೋಪಾಲಕೃಷ್ಣಯ್ಯ(62)ಶನಿವಾರ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವುಕಾಣಿಸಿಕೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ಸವು ಸಂಭವಿಸಿದೆ. ಹಳದ ಹಲವು ವರ್ಷಗಳಿಂದ ಕ್ಯಾಟರಿಂಗ್ ನಡೆಸುತ್ತಿದ್ದರು. ಅವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.





