HEALTH TIPS

ಅಣ್ವಸ್ತ್ರ ಪರೀಕ್ಷೆ‍‍ ಪುನರಾರಂಭ: ಪುಟಿನ್‌ ಸೂಚನೆ

ಮಾಸ್ಕೊ (AP):'ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಸಾಧ್ಯತೆ ಕುರಿತು ಶೀಘ್ರವೇ ಪ್ರಸ್ತಾವ ಸಲ್ಲಿಸಿ' ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. 

ಅಮೆರಿಕವು ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಬಗ್ಗೆ, ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಯಾಗಿ ರಷ್ಯಾ ಈ ಪ್ರತಿಕ್ರಿಯೆ ನೀಡಿದೆ.

ಭದ್ರತಾ ಮಂಡಳಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಪುಟಿನ್‌, 'ಅಮೆರಿಕ ಮೊದಲು ಅಣ್ವಸ್ತ್ರ ಪರೀಕ್ಷೆ ನಡೆಸಿದರೆ ಮಾತ್ರ ರಷ್ಯಾ ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುತ್ತದೆ' ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ದೃಢಪಡಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries