ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ 78 ನೇ ವರ್ಷದ ಜನ್ಮ ದಿನದ ಸಲುವಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ವತಿಯಿಂದ ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಪಾಯಸ ಸಹಿತ ಬಿಸಿ ಗಂಜಿಯೂಟ ವಿತರಿಸಲಾಯಿತು.
0
samarasasudhi
ನವೆಂಬರ್ 25, 2025