HEALTH TIPS

ಕಲ್ಲಕಟ್ಟ ಶಾಲೆಯ ಅಪರ್ಣ ಪಿ. ಗೆ ಎ ಗ್ರೇಡ್ ಪ್ರಥಮ

ಬದಿಯಡ್ಕ: ಕಾಸರಗೋಡು ಉಪಜಿಲ್ಲಾ ಕಲೋತ್ಸವದ ಸಂಸ್ಕøತೋತ್ಸವ ಕಂಠಪಾಠ ಹಾಗೂ ಕಥಾಕಥನಂನಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ, ವಂದೇಮಾತರಂ ನಲ್ಲಿ ಪ್ರಥಮ ಸ್ಥಾನ ಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಅಪರ್ಣ ಪಿ. ಈಕೆ ಸಂಸ್ಕೃತ ಪ್ರಶ್ನೋತ್ತರಿಯಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ, ಕನ್ನಡ ಕಂಠಪಾಠ ಹಾಗೂ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಎ ಗ್ರೇಡ್ , ಜನರಲ್ ಸಂಘಗಾನ0 ಮತ್ತು ದೇಶಭಕ್ತಿಗೀತೆ ಸ್ಪರ್ಧೆಗಳಲ್ಲಿಯೂ ಎ ಗ್ರೇಡ್ ಪಡೆದಿರುತ್ತಾಳೆ. ಇವಳು ಕಲ್ಲಕಟ್ಟ ಎಂ.ಎ.ಯು.ಪಿ.ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries