HEALTH TIPS

ಸಿಹಿಗುಂಬಳದ ಆರೋಗ್ಯ ಪ್ರಯೋಜನಗಳು ಒಂದಿಷ್ಟು

ಸಿಹಿಕುಂಬಳಕಾಯಿ ಬೀಜಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಸಿಹಿ ಕುಂಬಳ ಬೀಜಗಳಲ್ಲಿ ಕಂಡುಬರುವ ಪ್ರಮುಖ ಪೋಷಕಾಂಶಗಳು ಇವು. 


ಮೆಗ್ನೀಸಿಯಮ್: ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಸತು: ಪುರುಷರ ಫಲವತ್ತತೆಯನ್ನು ಹೆಚ್ಚಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಪ್ರೋಟೀನ್: ಸ್ನಾಯುಗಳ ಬೆಳವಣಿಗೆ ಮತ್ತು ಬಲಕ್ಕೆ ಅತ್ಯಗತ್ಯ.

ನಾರು: ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.

ವಿಟಮಿನ್ ಇ: ಜೀವಕೋಶಗಳನ್ನು ರಕ್ಷಿಸುವ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ರಬಲ ಉತ್ಕರ್ಷಣ ನಿರೋಧಕ.

ಒಮೆಗಾ-3 ಕೊಬ್ಬಿನಾಮ್ಲಗಳು: ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಟ್ರಿಪೆÇ್ಟಫಾನ್: ನಿದ್ರೆಯನ್ನು ಸುಧಾರಿಸಲು ಸಹಾಯ ಮಾಡುವ ಒಂದು ರೀತಿಯ ಅಮೈನೋ ಆಮ್ಲ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries