ಸಮರಸ ಚಿತ್ರಸುದ್ದಿ: ಕುಂಬಳೆ: ಪಾಲಕ್ಕಾಡಿನಲ್ಲಿ ಜರಗಿದ ಕೇರಳ ರಾಜ್ಯ ಮಟ್ಟದ ವಿಜ್ಞಾನ-ವೃತ್ತಿಪರಿಚಯ ಮೇಳದಲ್ಲಿ ಹೈಸ್ಕೂಲ್ ವಿಭಾಗದ ಗೊಂಬೆ ತಯಾರಿಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಕೃತಿಕ 'ಎ' ಗ್ರೇಡ್ ಗಳಿಸಿದ್ದಾಳೆ. ಈಕೆಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
0
samarasasudhi
ನವೆಂಬರ್ 11, 2025