ಸಮರಸ ಚಿತ್ರಸುದ್ದಿ: ಕುಂಬಳೆ: ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಸೆಮಿನಾರ್ ನಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿ ಗಿರಿಧರ್ ಎಸ್.ಕೆ. ಕನ್ನಡ ಸೆಮಿನಾರ್ ಮಂಡಿಸಿ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-Giridhar%20SK.jpg)
