ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ.ಯು.ಪಿ. ಶಾಲೆ 64ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಹಿರಿಯ ಪ್ರಾಥಮಿಕ ಕನ್ನಡ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿಯನ್ನು ಮೂಡಿಗೇರಿಸಿದೆ. ಶಾಲೆಯು ಕಿರಿಯ ಪ್ರಾಥಮಿಕ ಜನರಲ್ ವಿಭಾಗ ಹಾಗೂ ಹಿರಿಯ ಪ್ರಾಥಮಿಕ ಸಂಸ್ಕøತ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ. ಮೂರು ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಮಕ್ಕಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ರಕ್ಷಕ ಶಿಕ್ಷಕ ಸಂಘ ಅಭಿನಂದಿಸಿದ್ದಾರೆ.




.jpg)
