ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸದಲ್ಲಿ ಕಿರಿಯ ಪ್ರಾಥಮಿಕ ಜನರಲ್ ವಿಭಾಗದಲ್ಲಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆ ತೊಟ್ಟೆತ್ತೋಡಿ ರನ್ನರ್ ಅಪ್ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.
0
samarasasudhi
ನವೆಂಬರ್ 05, 2025