HEALTH TIPS

ಕಾಸರಗೋಡು ಉಪಜಿಲ್ಲಾ ಶಾಲಾ ಕಲೋಲೋತ್ಸವಕ್ಕೆ ಚಾಲನೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಉಪಜಿಲ್ಲಾ ಶಾಲಾ ಕಲೋಲೋತ್ಸವಕ್ಕೆ ಶಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು ಸೋಮವಾರ ಚಾಲನೆ ನೀಡಿದರು. ಕೇರಳ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಸುರೇಶ್ ಪಳ್ಳಿಪ್ಪಾರ, ನಗರಸಭಾ ಉಪಾಧ್ಯಕ್ಷೆ ಶಂಸಿದಾ ಫಿರೋಜ್ ಮೊದಲಾದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries