ಸಮರಸ ಚಿತ್ರಸುದ್ದಿ: ಕುಂಬಳೆ: ಮುಳ್ಳೇರಿಯದಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕಿರಿಯ ಪ್ರಾಥಮಿಕ ವಿಭಾಗದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಯಶಿಕ ಸಿ.ಎಸ್. 'ಎ' ಗ್ರೇಡಿನೊಂದಿಗೆ ಪ್ರಥಮ ಸ್ಥಾನಗಳಿಸಿದ್ದಾಳೆ. ಸೂರಂಬೈಲು ನಿವಾಸಿ ಚಂದ್ರಶೇಖರ-ವಾಗೇಶ್ವರಿ ದಂಪತಿ ಸುಪುತ್ರಿಯಾದ ಈಕೆಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-YASHIKA%20CS.jpeg)
