ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವೇದಮೂರ್ತಿ ಹರಿನಾರಯಣ ಮಯ್ಯ ಕುಂಬಳೆ ಇವರ ಪೌರೋಹಿತ್ಯದಲ್ಲಿ, ಕಾರ್ತಿಕ ಮಾಸದ ಸಂದರ್ಭದಲ್ಲಿ, ಕಾರ್ತಿಕ ದೀಪೋತ್ಸವವು ಲಲಿತಸಹಸ್ರನಾಮ ಪಾರಾಯಣ ಮತ್ತು ಅರ್ಚನೆಯೊಂದಿಗೆ ಸಂಪನ್ನಗೊಂಡಿತು.


.jpeg)
.jpeg)
