HEALTH TIPS

'ವಂದೇ ಮಾತರಂ' ಗೀತೆಗೆ 150 ವರ್ಷ: ಉಭಯ ಸದನಗಳಲ್ಲಿ ಚರ್ಚೆಗೆ ನಿರ್ಧಾರ

ನವದೆಹಲಿ: 'ವಂದೇ ಮಾತರಂ' ಗೀತೆಗೆ 150 ವರ್ಷ ತುಂಬುತ್ತಿರುವುದರಿಂದ ರಾಜ್ಯಸಭೆಯಲ್ಲಿ ಈ ಗೀತೆಯ ಕುರಿತು ಚರ್ಚಿಸಲು 10 ಗಂಟೆ ಮೀಸಲಿಡಲಾಗಿದೆ. ಈ ಚರ್ಚೆಯು ಮಂಗಳವಾರ (ಡಿ.9) ನಡೆಯಲಿದೆ.

ರಾಜ್ಯಸಭೆ ವ್ಯವಹಾರಗಳ ಸಲಹಾ ಸಮಿತಿಯು ಬುಧವಾರ ಸಭೆ ನಡೆಸಿತು. ಈ ವೇಳೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಡಿ.10ರಂದು ಇದೇ ವಿಚಾರದ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ.

'ವಂದೇ ಮಾತರಂ' ಗೀತೆಯ ಕುರಿತು ಚರ್ಚೆ ನಡೆದ ಬಳಿಕ ರಾಜ್ಯಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries