HEALTH TIPS

ಜಿ ರಾಮ್‌ ಜಿ ವಿರೋಧಿಸಿ ಜ.16ರಂದು ಎಸ್‌ಕೆಎಂ ವತಿಯಿಂದ ದೇಶದಾದ್ಯಂತ ಪ್ರತಿಭಟನೆ

ನವದೆಹಲಿ: ನರೇಗಾಕ್ಕೆ ಮರುನಾಮಕರಣ ಮಾಡಿ ಹೊಸ ಕಾಯ್ದೆ ರೂಪಿಸಿರುವುದನ್ನು ಖಂಡಿಸಿ ಜನವರಿ 16ರಂದು 'ಅಖಿಲ ಭಾರತ ಪ್ರತಿರೊಧ ದಿನ' ಹೆಸರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಸೋಮವಾರ ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಕೆಎಂ ನಾಯಕರು, 'ವಿಬಿ-ಜಿ ರಾಮ್‌ ಜಿ' ಕಾಯ್ದೆಯನ್ನು ರದ್ದುಗೊಳಿಸಬೇಕು' ಎಂದು ಆಗ್ರಹಿಸಿದ್ದಾರೆ.

ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಜನವರಿ 11ರಂದು ದೆಹಲಿಯಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries