ಸಮರಸ ಚಿತ್ರಸುದ್ದಿ: ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಸೇವಾ ಸಮಿತಿಯ 46ನೇ ವಾರ್ಷಿಕೋತ್ಸವ ಭಾನುವಾರ ನಡೆಯಿತು. ಪ್ರಾತಃಕಾಲ ಮುಗು ಶ್ರೀ ಸುಬ್ರಾಯ ದೇವಸ್ಥಾನದ ಪ್ರಧಾನ ಅರ್ಚಕ ಮಹಾಬಲೇಶ್ವರ ಭಟ್ ಅವರಿಂದ ಗಣಪತಿ ಹೋಮ ನಡೆಯಿತು. ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ದೀಪಬೆಳಗಿಸಿ ಭಜನೆಗೆ ಚಾಲನೆ ನೀಡಿದರು. ವಿವಿಧ ಭಾಜನಾ ಸಂಘಗಳಿಂದ ಭಜನೆ ನಡೆಯಿತು. ಮಧ್ಯಾಹ್ನ ಶರಣಂ ವಿಳಿ, ಮಹಾಪೂಜೆ, ಪ್ರಸಾದ ಭೋಜನ ನಡೆಯಿತು.

.jpg)
