HEALTH TIPS

ಐಎಎಸ್‌ ಅಧಿಕಾರಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ: ಕೇಂದ್ರ ಸರ್ಕಾರ

ನವದೆಹಲಿ: ಭಾರತೀಯ ಆಡಳಿತ ಸೇವೆಯ(ಐಎಎಸ್‌) ಅಧಿಕಾರಿಗಳು ಸಕಾಲದಲ್ಲಿ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಎಲ್ಲ ಅಧಿಕಾರಿಗಳು ಮುಂದಿನ ಜನವರಿ 31ರೊಳಗಾಗಿ ಸ್ಥಿರಾಸ್ತಿಯ ವಿವರಗಳನ್ನು ಸಲ್ಲಿಸಬೇಕು ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಮುಂದಿನ ವೇತನ ಶ್ರೇಣಿಗೆ ನೌಕರರನ್ನು ಪರಿಗಣಿಸಬೇಕಾದರೆ ಸ್ಥಿರಾಸ್ತಿಗಳ ವಿವರ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries