ಉಪ್ಪಳ: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಆಶ್ರಯದಲ್ಲಿ ಪೈವಳಿಕೆಯ ಕಾಯರ್‍ಕಟ್ಟೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕಾರ್ಯಕ್ರಮದ ಅಂಗವಾಗಿ ಕಾಸರಗೋಡಿನ ಯೋಗನೃತ್ಯ ಶಿಕ್ಷಕಿ ತೇಜಕುಮಾರಿ ಅವರ ಯೋಗ ಫಾರ್ ಕಿಡ್ಸ್ ಶಿಷ್ಯವೃಂದದವರಿಂದ ಯೋಗನೃತ್ಯ ಪ್ರದರ್ಶನ ನಡೆಯಿತು.




