ಸಮರಸ ಚಿತ್ರಸುದ್ದಿ: ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹರಿದಾಸ ಜಯಾನಂದ ಕುಮಾರ್ ಅವರಿಂದ 12 ಗಂಟೆಗಳ ಕಾಲ(ಬೆಳಿಗ್ಗೆ 6 ರಿಂದ ಸಂಜೆ 6) ಕುಳಿತಲ್ಲಿಂದ ಕದಲದೆ ಭಜನಾ ಸಂಕೀರ್ತನೆ ಜರಗಿದ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಅಧ್ಯಕ್ಷ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ ಇವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾಟ ವೀರೇಂದ್ರ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ರಜತ ಪದಕದೊಂದಿಗೆ ಶಾಲು ಹೊದಿಸಿ ಗೌರವಿಸಿದರು.


