HEALTH TIPS

ಜೋರ್ಡಾನ್‌ಗೆ ಬಂದಿಳಿದ ಪ್ರಧಾನಿ ಮೋದಿ

 ಅಮ್ಮಾನ್: ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೊದಲ ಹಂತದಲ್ಲಿ ಜೋರ್ಡಾನ್‌ನ ಅಮ್ಮಾನ್‌ಗೆ ಸೋಮವಾರ ಬಂದಿಳಿದರು. ಈ ಪ್ರವಾಸವು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಉಭಯ ದೇಶಗಳ ನಡುವಿನ ನಿಕಟ ಸಂಬಂಧದ ಸಂಕೇತವಾಗಿ ವಿಮಾನ ನಿಲ್ದಾಣದಲ್ಲಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತ ನೀಡಿದರು.

ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ 75 ವರ್ಷಾಚರಣೆಯ ಸಂದರ್ಭ ಇದಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries