ಸಮರಸ ಚಿತ್ರಸುದ್ದಿ: ಕಾಸರಗೋಡು: ಚುನಾವಣಾ ಪ್ರಚಾರಾರ್ಥ ಕಾಸರಗೋಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್‍ನ ಹಿರಿಯ ಮುಖಂಡ, ಎಐಸಿಸಿ ವರ್ಕಿಂಗ್ ಕಮಿಟಿ ಸದಸ್ಯ ರಮೇಶ್ ಚೆನ್ನಿತ್ತಲ ಕಾಸರಗೋಡು ಶ್ರೀಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡರು.
0
samarasasudhi
ಡಿಸೆಂಬರ್ 02, 2025