HEALTH TIPS

ದೇವರಗೆಡ್ಡೆ ಸನ್ನಿಧಿಯಲ್ಲಿ ಧನುಪೂಜೆ-ಭಜನಾ ಮೆರವಣಿಗೆ

ಕಾಸರಗೋಡು: ದೇವರಗುಡ್ಡೆ ಶ್ರೀ ಶೈಲ ಮಹಾದೇವ ಸನ್ನಿಧಿಯಲ್ಲಿ ಧನುರ್ಮಾಸ ಪ್ರಯುಕ್ತ ನಿನ್ನೆಯಿಂದ ಜನವರಿ 14ರ ತನಕ ಜರಗಲಿರುವ ಧನುಪೂಜೆಯ ಅಂಗವಾಗಿ ಪಾರೆಕಟ್ಟೆ ಶ್ರೀ ಮುತ್ತಪ್ಪ ಕ್ಷೇತ್ರದಿಂದ ಭಜನಾ ಸಂಕೀರ್ತನೆಯೊಂದಿಗೆ ಶ್ರೀ ಕ್ಷೇತ್ರಕ್ಕೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. 

ಮೆರವಣಿಗೆಯಲ್ಲಿ ಶ್ರೀ ಮುತ್ತಪ್ಪ ಕ್ಷೇತ್ರದ ಪ್ರಮುಖರು ಹಾಗೂ ಗಣೇಶ ಪಾರಕಟ್ಟೆ ಕ್ಷೇತ್ರದ ಮಡೆಯನ್ಮಾರ್, ಭಜನಾ ಸಂಘದವರು, ಧನುಪೂಜಾ ಸಮಿತಿಯ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ, ಮಹೇಶ, ಸುಭಾಸ್ ಪಾಟಾಳಿ, ಗಣೇಶ ನಾಯ್ಕ, ನಿಶಾಂತ್, ಮಹಾಬಲ ರೈ, ಶ್ರೀನಿವಾಸ ನಾಯ್ಕ, ಕ್ಷೇತ್ರದ ಅರ್ಚಕ ರಾಮ ಭಟ್, ವಸಂತ, ಬಾನುಪ್ರಕಾಶ್, ಗಣೇಶ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಭಾಗವಹಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries