HEALTH TIPS

ಉಕ್ರೇನ್ ಜೊತೆಗಿನ ಯುದ್ಧ ಕೊನೆಗೊಳಿಸಲು ಶಾಂತಿ ಮಾತುಕತೆ ನಡೆಯುತ್ತಿದೆ: ರಷ್ಯಾ

 ಮಿಯಾಮಿ: ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಪ್ರಸ್ತಾಪಿಸಿರುವ ಯೋಜನೆಯ ಭಾಗವಾಗಿ ಶಾಂತಿ ಮಾತುಕತೆಯು ಪ್ರಗತಿಯಲ್ಲಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.


ಹಲವು ದಿನಗಳಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸರ್ಕಾರವು ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಫ್ಲಾರಿಡಾದಲ್ಲಿ ಮಾತುಕತೆ ನಡೆಯುತ್ತಿದೆ.

ರಷ್ಯಾ ರಾಯಭಾರಿಯು ಟ್ರಂಪ್‌ ಅವರ ರಾಯಭಾರಿ ತಂಡವನ್ನು ಭೇಟಿ ಮಾಡಿದ್ದಾರೆ ಎಂದು ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ವರದಿ ಮಾಡಿದೆ.

'ಫ್ಲಾರಿಡಾದಲ್ಲಿರುವ ನಮ್ಮ ತಂಡ ಅಮೆರಿಕದ ತಂಡದೊಂದಿಗೆ ಮಾತುಕತೆ ನಡೆಸುತ್ತಿದೆ. ಶೀಘ್ರದಲ್ಲಿ ಮುಂದುವರಿಯುತ್ತೇವೆ' ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಭಾನುವಾರ ತಿಳಿಸಿದ್ದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries