ತಿರುವನಂತಪುರಂ: ಶಾಸಕ ರಾಹುಲ್ ಮಾಂಕೂಟತ್ತಿಲ್ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ರಾಹುಲ್ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಜೋಸ್ ಮತ್ತು ರೆಕ್ಸ್ ಅವರನ್ನು ಬಂಧಿಸಲಾಗಿದೆ. ಇಬ್ಬರನ್ನು ಬೆಂಗಳೂರಿನಿಂದ ಪೋಲೀಸರು ವಶಕ್ಕೆ ಪಡೆದಿದ್ದಾರೆ. ರಾಹುಲ್ ತಪ್ಪಿಸಿಕೊಳ್ಳಲು ಅವರು ಸಹಾಯ ಮಾಡಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ. ಇಬ್ಬರನ್ನೂ ವಿವರವಾಗಿ ಪ್ರಶ್ನಿಸಲಾಗಿದ್ದರೂ, ರಾಹುಲ್ ಮಾಂಕೂಟತ್ತಿಲ್ ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಬಂದಿಲ್ಲ.
ಇಬ್ಬರನ್ನೂ ಬಂಧಿಸಿ ಬಿಡುಗಡೆ ಮಾಡಲಾಗಿದೆ. ಪ್ರಕರಣದಲ್ಲಿ ರಾಹುಲ್ ಮಾಂಕೂಟತ್ತಿಲ್ ಇನ್ನೂ ತಲೆಮರೆಸಿಕೊಂಡಿದ್ದಾರೆ.

