HEALTH TIPS

IndiGo Crisis: ನಾಲ್ವರು ವಿಮಾನ ಕಾರ್ಯಾಚರಣೆ ಇನ್‌ಸ್ಪೆಕ್ಟರ್‌ಗಳ ಅಮಾನತು

 ಮುಂಬೈ: ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್‌ಸ್ಪೆಕ್ಟರ್‌ಗಳನ್ನು (ಎಫ್‌ಒಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತುಗೊಳಿಸಿದೆ.

ನೂರಾರು ಇಂಡಿಗೊ ವಿಮಾನ ರದ್ದಿನಿಂದ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು.

ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ 50 ವಿಮಾನಗಳ ಕಾರ್ಯಾಚರಣೆಗಳು ರದ್ದುಗೊಂಡಿವೆ.

ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕೆಲಸ ಮಾಡುತ್ತಾರೆ. ಆಗಾಗ್ಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗುತ್ತದೆ.

ಭಾರಿ ಪ್ರಮಾಣದಲ್ಲಿ ನಡೆದ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ‍ಪ್ರಕರಣದಲ್ಲಿ ಡಿಜಿಸಿಎಯಲ್ಲಿರುವ 4 ವಿಮಾನ ನಿರ್ವಹಣಾ ಇನ್‌ಸ್ಪೆಕ್ಟರ್‌ಗಳನ್ನುಗಳ್ನು ಅಮಾನತು ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries