ಸಮರಸ ಚಿತ್ರಸುದ್ದಿ: ಕಾಸರಗೋಡು: ಗಣರಾಜ್ಯೋತ್ಸವ ಸಂದರ್ಭ ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ವಠಾರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಧ್ವಜಾರೋಹಣ ನಡೆಸಿದರು. ಜಿಲ್ಲಾಧ್ಯಕ್ಷೆ ಎಂ.ಎಲ್ ಅಶ್ವಿನಿ, ಕೆ.ಶ್ರೀಕಾಂತ್, ರವೀಶ್ ತಂತ್ರಿ ಕುಂಟಾರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.


