ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನಗರದ ತೆರುವತ್ತ್ ಶ್ರೀ ಚೀರುಂಬಾ ಭಗವತಿ ಕ್ಷೇತ್ರದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವ ಹಾಗೂ ನಡಾವಳಿ ಮಹೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ನಿರ್ಮಿಸಲಿರುವ ಚಪ್ಪರದ ನಿರ್ಮಾಣ ಮುಹೂರ್ತ ಗುರುವಾರ ನೆರವೇರಿತು. ಕ್ಷೇತ್ರಕರ್ಮಿಗಳು, ಕ್ಷೇತ್ರ ಸಮಿತಿ ಪದಾಧಿಕಾರಿಗಳುಮ ಭಕ್ತಾದಿಗಳು ಉಪಸ್ಥಿತರಿದ್ದರು.


