ಸಮರಸ ಚಿತ್ರಸುದ್ದಿ: ಬದಿಯಡ್ಕ: ದೇಶೀಯ ಅಧ್ಯಾಪಕ ಪರಿಷತ್ (ಎನ್.ಟಿ.ಯು) ಸಂಘಟನೆಯ 47ನೇ ರಾಜ್ಯ ಸಮ್ಮೇಳನದಲ್ಲಿ ರಂಗಸಿರಿ ಸಾಂಸ್ಕøತಿಕ ವೇದಿಕೆ ಬದಿಯಡ್ಕ ಸಂಯೋಜನೆಯಲ್ಲಿ ನಡೆದ "ಮಹಿಷಮರ್ಧಿನಿ" ಯಕ್ಷಗಾನವು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಯಕ್ಷಗಾನ ಗುರು ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ನಿರ್ದೇಶಿಸಿದ್ದರು.

.jpg)
