ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಬ್ಡಾಜೆ ಪಂಚಾಯಿತಿಯ ಪಿಲಾಂಕಟ್ಟೆಯ ಅಂಗನವಾಡಿಯಲ್ಲಿ ಗಣರಾಜ್ಯೋತ್ಸವದಂಗವಾಗಿ ನಡೆದ ಧ್ವಜಾರೋಹಣವನ್ನು ಕುಂಬ್ಡಾಜೆ ಪಂಚಾಯಿತಿ ಆರೋಗ್ಯ-ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕ ಎಸಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ತಾರಾಕುಮಾರಿ, ಪುಟಾಣಿಗಳ ಹೆತ್ತವರು ಭಾಗವಹಿಸಿದರು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.

.jpg)
