ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಹಾಗೂ ಮಾದರಿ ಪ್ರದರ್ಶನವನ್ನು ಶಾಲೆಯ ವಿವಿಧ ಸಂಘಗಳ ಆಯೋಜಕತ್ವದಲ್ಲಿ ಶುಕ್ರವಾರ ಏರ್ಪಡಿಸಲಾಗಿತ್ತು. ಚಿನ್ಮಯ ಮಿಷನಿನ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತಿ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಮಾನಸ ಉಪಸ್ಥಿತರಿದ್ದರು. ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಪಾಲ್ಗೊಂಡಿದ್ದರು.

.jpg)
