HEALTH TIPS

ವೆನೆಜುವೆಲಾ: ತೈಲ ಮಸೂದೆ ಚರ್ಚೆ

ಕರಾಕಸ್‌: ತೈಲದ ಮೇಲೆ ರಾಷ್ಟ್ರೀಯ ಹಿಡಿತ ಸಡಿಲಿಸುವ ಮಸೂದೆಯ ಕುರಿತ ಚರ್ಚೆಯನ್ನು ವೆನೆಜುವೆಲಾ ಗುರುವಾರ ಆರಂಭಿಸಿತು.

ಸಮಾಜವಾದಿ ನಾಯಕ ಹ್ಯೂಗೋ ಚಾವೆಜ್ ಅವರು 2007ರಲ್ಲಿ ತೈಲೋದ್ಯಮವನ್ನು ರಾಷ್ಟ್ರೀಕರಣಗೊಳಿಸಿದ ನಂತರ ಮೊದಲ ಬಾರಿಗೆ ಈ ಕುರಿತ ಚರ್ಚೆ ನಡೆದಿದೆ.

ಈ ಮಸೂದೆಯು ತೈಲ ಉದ್ಯಮದಲ್ಲಿ ಖಾಸಗಿ ಕಂಪನಿಗಳಿಗೆ ಹೂಡಿಕೆ ಮಾಡಲು ಮತ್ತು ಹೂಡಿಕೆ ವಿವಾದಗಳಿಗೆ ಅಂತರರಾಷ್ಟ್ರೀಯ ಮಧ್ಯಸ್ಥಿಕೆಯನ್ನು ಸ್ಥಾಪಿಸಲು ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ.

ವೆನೆಜುವೆಲಾದ ಅಧ್ಯಕ್ಷರಾಗಿದ್ದ ನಿಕೋಲಸ್ ಮಡೂರೊ ಅವರನ್ನು ಈ ತಿಂಗಳ ಆರಂಭದಲ್ಲಿ ಟ್ರಂಪ್‌ ಆಡಳಿತವು ಸೆರೆ ಹಿಡಿದಿತ್ತು.

ಮಡೂರೊ ಬಂಧನದ ಬಳಿಕ ಅಮೆರಿಕದ ಇಂಧನ ಕಂಪನಿಗಳಿಂದಲೇ ಹೆಚ್ಚಿನ ಹೂಡಿಕೆಯನ್ನು ಆಹ್ವಾನಿಸುವಂತೆ ವೆನೆಜುವೆಲಾದ ಈಗಿನ ಆಡಳಿತದ ಮೇಲೆ ಡೊನಾಲ್ಡ್‌ ಟ್ರಂಪ್‌ ಆಡಳಿತವು ಒತ್ತಡ ಹಾಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries