ಬದಿಯಡ್ಕ: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆಯ ಭಾಗವಾಗಿ ಕನ್ನೆಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಯಿತು. ಬದಿಯಡ್ಕ ಗ್ರಾಮಪಂಚಾಯಿತಿ ನೀರ್ಚಾಲು 3ನೇ ವಾರ್ಡು ಸದಸ್ಯ ಶ್ಯಾಮಪ್ರಸಾದ ಸರಳಿ ಉದ್ಘಾಟಿಸಿದರು. ಅಂಗನವಾಡಿ ಅಧ್ಯಾಪಿಕೆ ಹೈಮಾವತಿ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆ ದೇವಕಿ ಅಣಬೈಲು ಸ್ವಾಗತಿಸಿ, ಅಂಗನವಾಡಿ ಸಹಾಯಕಿ ಜಯಲಕ್ಷ್ಮೀ ವಂದಿಸಿದರು.

.jpg)
