HEALTH TIPS

ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಮಣ್ಯ ಸ್ವಾಮೀ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ದಿನಾಚರಣೆ

ಬದಿಯಡ್ಕ: ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಮಣ್ಯ ಸ್ವಾಮೀ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ದಿನಾಚರಣೆ ಮಂಗಳವಾರ ದೇಲಂಪಾಡಿ ಬ್ರಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಜರಗಿತು. 


ಬೆಳಿಗ್ಗೆ ಮಹಾಗಣಪತಿ ಹವನ, ನವಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಸಂಜೆ 6 ರಿಂದ ಶ್ರೀ ಧರ್ಮಶಾಸ್ತಾ ಮಹಿಳಾ ಭಜನಾ ಸಂಘ ನೀರ್ಚಾಲು ಇವರಿಂದ ಭಜನೆ, ರಾತ್ರಿ ಶ್ರೀ ದೇವರಿಗೆ ವಿಶೇಷ ಕಾರ್ತಿಕೋತ್ಸವ, ಪ್ರಸಾದ ವಿತರಣೆ ಜರಗಿತು. ನೂರಾರು ಭಕ್ತ ಜನರು ಪಾಲ್ಗೊಂಡರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries