ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಸಂಸ್ಕøತ ಕಂಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಶ್ರೀನಿಕಾ ವಳಕ್ಕುಂಜ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಶಿಕ್ಷಕ ಪ್ರವೀಣ್ ವಳಕ್ಕುಂಜ ಹಾಗೂ ಆಶಾ ಇವರ ಪುತ್ರಿ.

-%20Shreenika.jpg)
