HEALTH TIPS

ಭಾರತದಲ್ಲಿ ಬಾಂಗ್ಲಾ ವೀಸಾ ಸೇವೆ ಸ್ಥಗಿತ

ಢಾಕಾ: ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರವು ಸುರಕ್ಷತೆ ದೃಷ್ಟಿಯಿಂದ ವೀಸಾ ಸೇವೆಯನ್ನು ಅಮಾನತಿನಲ್ಲಿ ಇಡುವಂತೆ ನವದೆಹಲಿ ಸೇರಿ ಭಾರತದಲ್ಲಿರುವ ತನ್ನ ಪ್ರಮುಖ ಅಧಿಕಾರಿಗಳಿಗೆ ಗುರುವಾರ ಸೂಚನೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಲಹೆಗಾರ ಎಂ. ತೌಹಿದ್ ಹುಸೇನ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಭಾರತದಲ್ಲಿರುವ ನಮ್ಮ ಮೂವರು ಅಧಿಕಾರಿಗಳಿಗೆ ವೀಸಾ ವಿಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲು ತಿಳಿಸಿದ್ದೇವೆ' ಎಂದರು.

'ಇದಲ್ಲದೇ, ಅಮೆರಿಕ ಇತ್ತೀಚೆಗಷ್ಟೆ ಜಾರಿ ಮಾಡಿರುವ ವಿಸಾ ಬಾಂಡ್ (ಗ್ಯಾರಂಟಿ) ಅಗತ್ಯದ ಆದೇಶವನ್ನು ರದ್ದು ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ' ಎಂದರು.

ಭಾರತ ಈ ಹಿಂದೆ 2024ರ ಆಗಸ್ಟ್‌ನಲ್ಲಿ ಬಾಂಗ್ಲಾದೇಶಿ ನಾಗರಿಕರ ವೀಸಾ ಮೇಲೆ ನಿಯಂತ್ರಣ ಹೇರಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries