HEALTH TIPS

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

 ಕಾಸರಗೋಡು : ಕೇರಳ ಜಲ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಪೈಪ್‌ಲೈನ್‌ನಲ್ಲಿ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ, ಫೆಬ್ರವರಿ 3 ಮತ್ತು 4 ರಂದು ಇಡೀ ಕಾಸರಗೋಡು ಪುರಸಭೆಯಲ್ಲಿ ಮತ್ತು ಭಾಗಶಃ ಮಧೂರು , ಮೊಗ್ರಾಲ್‌ ಪುತ್ತೂರು , ಮುಳಿಯಾರ್ ಮತ್ತು ಚೆಂಗಲ ಪಂಚಾಯತುಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕೇರಳ ಜಲ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿ ಯರ್ ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries