HEALTH TIPS

ಮಣಿಪುರ: ನಿಷೇಧಿತ ಸಂಘಟನೆಯ ಮೂವರು ಸೆರೆ

ಇಂಫಾಲ: ಮಣಿಪುರದ ಪೂರ್ವ ಇಂಫಾಲ ಜಿಲ್ಲೆಯಲ್ಲಿ, ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಸದಸ್ಯರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು. 

ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿಯ ಇಬ್ಬರು ಸದಸ್ಯರನ್ನು ಜಿಲ್ಲೆಯ ಪ್ಯಾಲೆಸ್‌ ಗೇಟ್‌ ಬಳಿ ಹಾಗೂ ಪ್ರಿಪಾಕ್ ಸಂಘಟನೆಯ ಒಬ್ಬ ಸದಸ್ಯನನ್ನು ನೊಂಗದದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಟೆಂಗ್‌ನೌಪಾಲ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುರಾಚಂದ್‌ಪುರದಲ್ಲಿ 36 ಕೆ.ಜಿಗಿಂತ ಅಧಿಕ ತೂಕದ ಅಫೀಮನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries