ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ಸನಿಹದ ಕಾನ ನಿವಾಸಿ, ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್(90) ನಿಧನರಾದರು. ಪಾರಂಪರಿಕ ನಾಟಿ ವ್ಯದ್ಯರಾಗಿದ್ದ ಇವರು, ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಹಾಗೂ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗುರಿಕ್ಕಾರರಾಗಿದ್ದರು. ಅವರು ಪತ್ನಿ, ಪುತ್ರಿ, ಮೂವರು ಪುತ್ರರನ್ನು ಅಗಲಿದ್ದಾರೆ.


