HEALTH TIPS

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ : ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜ್ಯಪಾಲ ಆಚಾರ್ಯ ದೇವವ್ರತ್‌ ಅವರು ಸುನೇತ್ರಾ ಪವಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಎನ್‌ಸಿಪಿ ಮುಖಂಡರಾದ ಪ್ರಫುಲ್ ಪಟೇಲ್ ಸಹಿತ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries