ಸಮರಸ ಚಿತ್ರಸುದ್ದಿ: ಬದಿಯಡ್ಕ: ಪಿಲಾಂಕಟ್ಟೆ ಉಬ್ರಂಗಳ ಕರುವಲ್ತಡ್ಕ ಜಿಲ್ಲಾ ಪಂಚಾಯಿತಿ ರಸ್ತೆಯ ಅಭಿವೃದ್ಧಿಗಾಗಿ ಶೈಲಜಾ ಭಟ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಒದಗಿಸಿದ 12 ಲಕ್ಷರೂ ಅನುದಾನದಿಂದ ಮಂಜೂರಾದ ರಸ್ತೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಪಂಚಾಯಿತಿ ಹಾಲಿ ಸದಸ್ಯ ರಾಮಪ್ಪ ಮಂಜೇಶ್ವರ ಪರಿಶೀಲಿಸಿದರು. ಮಂಡಲ ಬಿಜೆಪಿ ಕಾರ್ಯದರ್ಶಿ ಹರೀಶ್ ಗೋಸಾಡ, ಸ್ಥಳೀಯರು ಜೊತೆಗಿದ್ದರು.

.jpg)
