ಸಮರಸ ಚಿತ್ರಸುದ್ದಿ: ಬದಿಯಡ್ಕ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ವತಿಯಿಂದ ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಡಿ ಶಂಕರ ಹಾಗೂ ಉಪಾಧ್ಯಕ್ಷೆ ಅಶ್ವಿನಿ ಮೊಳೆಯಾರ ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಖಂ, ಜನಜಾಗೃತಿ ಸದಸ್ಯರಾದ ಹರೀಶ ಗೋಸಾಡ, ಸುಧಾಕರ ನವಶಕ್ತಿ ಮತ್ತಿತರರು ಉಪಸ್ಥಿತರಿದ್ದರು.

.jpg)
